ಮಾಜಿ ಸಚಿವ ವಿ ಸೋಮಣ್ಣ ಅವರು, ಗೋವಿಂದರಾಜ ನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಿದ್ದಾರೆ ಎಂದು ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.. ಇಂದು ವಿ ಸೋಮಣ್ಣ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸೋಮಣ್ಸ ನಮ್ಮ ಹಿರಿಯ ನಾಯಕರು. 40 ವರ್ಷ ಜನಸೇವೆ ಮಾಡಿದವರು. ಬೆಂಗಳೂರಿನ ಅಭಿವೃದ್ಧಿಗ... Read more