ಇಂದುಚಾಮರಾಜನಗರ ಜಿಲ್ಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ(Minister Amit Shah) ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಮಾಡಲಿದ್ದಾರೆ. ಹನೂರಿನ ಆರ್.ಎಸ್.ದೊಡ್ಡಿ ಬಳಿಯ ಮೈದಾನದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹನೂರು ಬಿಜೆಪಿ ಅಭ್ಯರ್ಥಿ ಪ್ರೀತನ್ ನಾಗಪ್ಪ ಪರ ಮತಯಾಚನೆ ಮಾಡಲಿದ್ದಾರೆ.