ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದು ಸರ್ಕಾರಿ ನೌಕರ (Government Official) ಮೃತಪಟ್ಟ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.ಮೃತರನ್ನು ಸುರೇಂದ್ರ ಕುಮಾರ್ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇವರು ಅಂಚೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಇವರು ಹೃದಯ ಸ್ತಂಭನವಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸುರೇಂದ್ರ ಅವರು ಡ್ಯಾನ್ಸ್ ಮಾಡುತ್ತಿದ್ದಂತೆಯೇ ಕುಸಿದು ಬಿದ್ದ ದೃಶ್ಯವನ್ನು ನರೆದಿದ್ದವರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು,