ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಬಹುಮತದಿಂದ ಗೆದ್ದಿದೆ. ಸದ್ಯ ಕರ್ನಾಟಕ ಸಿಎಂ ಗಾದಿಗೇರಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿಕೆಶಿ ಆಪ್ತ ಜಿ.ಸಿ.ರಾಜು ಪತ್ರ ಬರೆದಿದ್ದಾರೆ.