ಬೆಂಗಳೂರು ಹೆಸರು ಕೆಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಯಂಡಹಳ್ಳಿ ವಾರ್ಡ್ನ ಪಂತರಪಾಳ್ಯಯಲ್ಲಿ ನಿರ್ಮಿಸಿರುವ ಡಾ. ಪುನೀತ್ ರಾಜ್ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಿಎಂ ಬೊಮ್ಮಾಯಿ ಲೋಕಾರ್ಪಣೆಗೊಳಿಸಿರು.