ನಗದಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸುದ್ದಿಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದರು. ಧಾರವಾಡ, ಗದಗ ಮತ್ತು ಹಾವೇರಿ-ಮೂರು ಜಿಲ್ಲೆಗಳಲ್ಲಿನ ಪಕ್ಷದ ಪದಾಧಿಕಾರಿ (office-bearers), ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿರುವ ಬಿಜೆಪಿ ಸದಸ್ಯರೊಂದಿಗೆ ಇಂದು ಸಭೆ ನಡೆಸಲಾಗುವುದು ಎಂದು ಜೋಶಿ ಹೇಳಿದರು.
