ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ರಾಣೆಬೆನ್ನೂರು, ಹಳಿಯಾಳ, ಆಳಂದ, ಬಾಳೆಹೊನ್ನೂರು, ಶಿವನಿ, ಎನ್ಆರ್ಪುರ, ಚನ್ನರಾಯಪಟ್ಟಣ, ಹುಂಚದಕಟ್ಟೆ, ಟಿ ನರಸೀಪುರ,
ಮಂಠಾಳ, ಶಿಗ್ಗಾಂವ್, ರಬಕವಿ, ಭಾಲ್ಕಿ, ಅಣ್ಣಿಗೆರೆ, ಚಿಕ್ಕಮಗಳೂರು, ಕೊಳ್ಳೇಗಾಲ, ಭಾಗಮಂಡಲ, ಲಕ್ಷ್ಮೇಶ್ವರ, ಗದಗ, ಕಳಸ, ಅಜ್ಜಂಪುರ, ಆನವಟ್ಟಿ, ಪೊನ್ನಂಪೇಟೆ, ಬೆಳ್ಳೂರು, ತಿಪಟೂರು, ಬಂಡೀಪುರ, ಶಿವಮೊಗ್ಗ, ಚಾಮರಾಜನಗರ, ಬನವಾಸಿ, ಜೇವರ್ಗಿ, ಖಜೂರಿ, ಧಾರವಾಡ, ಹಾನಗಲ್, ಕುಂದಗೋಳ, ಸೈದಾಪುರ, ಬಸವನ ಬಾಗೇವಾಡಿ, ಕಲಬುರಗಿ, ಸಂಕೇಶ್ವರ, ಶ್ರವಣಬೆಳಗೊಳ, ದಾವಣಗೆರೆ, ಸೋಮವಾರಪೇಟೆ, ಹೆಸರಘಟ್ಟ, ರಾಮನಗರದಲ್ಲಿ ಮಳೆಯಾಗಿದೆ.