ತಾಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ 2023 ಸಾಲಿನ SSLC ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ.. ಶಾಲೆಯಲ್ಲಿ 81 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 31 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು,50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ..