ಮಂಗಳೂರು (Mangaluru) ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ (Water Supply) ವ್ಯತ್ಯಯವಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ (Mangaluru Municipal Corporation) ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಏಪ್ರಿಲ್ 27ರ ಬೆಳಗ್ಗೆ 6 ಗಂಟೆಯಿಂದ 29ರ ಬೆಳಗ್ಗಿನ 6 ಗಂಟೆಯವರೆಗೆ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತವಾಗಲಿದೆ.